BIG NEWS: ಆಸ್ಪತ್ರೆಯಲ್ಲಿ ಅಮಾನವೀಯವಾಗಿ ನಡೆದುಕೊಂಡರೆ ವಜಾ: ಮುಂದಿನ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ( Government Hospital ) ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರೊಂದಿಗೆ ಚರ್ಚಿಸಲಾಗುವುದು. ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತರಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ತಿಳಿಸಿದ್ದಾರೆ. ರಾಜ್ಯದಲ್ಲಿ ಇನ್ನೂ … Continue reading BIG NEWS: ಆಸ್ಪತ್ರೆಯಲ್ಲಿ ಅಮಾನವೀಯವಾಗಿ ನಡೆದುಕೊಂಡರೆ ವಜಾ: ಮುಂದಿನ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ
Copy and paste this URL into your WordPress site to embed
Copy and paste this code into your site to embed