BREAKING: ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣ ವಜಾಗೊಳಿಸಿ ರಾಜ್ಯಪಾಲರಿಂದ ಅಧಿಕೃತ ಆದೇಶ ಪ್ರಕಟ

ಬೆಂಗಳೂರು: ಸಹಕಾರ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ  ರಾಜೀನಾಮೆ ಸಲ್ಲಿಸಿದ್ದರು. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಿದ್ದರು. ಇದೀಗ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಅಲ್ಲದೇ ಕೆ.ಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿ ಅಧಿಕೃತ ಆದೇಶ ಪ್ರಕಟಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರವನ್ನು ರಾಜ್ಯಪಾಲರ ಕಚೇರಿಯಿಂದ ಬರೆದು ತಿಳಿಸಲಾಗಿದೆ. ಅದರಲ್ಲಿ ಮೇಡಂ, ಮಾನ್ಯ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರನ್ನು ಸಚಿವ … Continue reading BREAKING: ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣ ವಜಾಗೊಳಿಸಿ ರಾಜ್ಯಪಾಲರಿಂದ ಅಧಿಕೃತ ಆದೇಶ ಪ್ರಕಟ