ಕಲಬುರ್ಗಿ ಡಿಸಿ ಬಗ್ಗೆ ಅವಹೇಳನಕಾರಿ ಹೇಳಿಕೆ : ಪೊಲೀಸರ ವಿಚಾರಣೆ ಬಳಿಕ MLC ರವಿಕುಮಾರ್ ಹೇಳಿದ್ದೇನು?
ಕಲಬುರ್ಗಿ : ಪ್ರತಿಭಟನೆಯ ವೇಳೆ ಕಲಬುರ್ಗಿ ಜಿಲ್ಲಾಧಿಕಾರಿಯ ಕುರಿತು ಕಲ್ಬುರ್ಗಿ ಜಿಲ್ಲಾಧಿಕಾರಿಗಳು ಇಂಡಿಯಾದವರ? ಅಥವಾ ಪಾಕಿಸ್ತಾನದವರ? ಎಂದು ಬಿಜೆಪಿ MLC ರವಿಕುಮಾರ್ ಹೇಳಿಕೆ ನೀಡಿದ್ದರು. ಇದೀಗ ಈ ಒಂದು ಹೇಳಿಕೆ ಕುರಿತು ಹೈಕೋರ್ಟ್ ವಿಚಾರಣೆಗೆ ಹಾಜರಾಗಿ ಎಂದು ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದು ಕಲ್ಬುರ್ಗಿಯ ಸೆನ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಅವರು ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆಯ ವೇಳೆ ಪೊಲೀಸರು ರವಿಕುಮಾರ್ ಅವರ ವಾಯ್ಸ್ ಸ್ಯಾಂಪಲ್ ಪಡೆದುಕೊಂಡರು.. ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ವಿಚಾರಣೆಗೆ … Continue reading ಕಲಬುರ್ಗಿ ಡಿಸಿ ಬಗ್ಗೆ ಅವಹೇಳನಕಾರಿ ಹೇಳಿಕೆ : ಪೊಲೀಸರ ವಿಚಾರಣೆ ಬಳಿಕ MLC ರವಿಕುಮಾರ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed