ಧರ್ಮಸ್ಥಳದ ವಿರುದ್ಧ ಅವಹೇನಕಾರಿ ಹೇಳಿಕೆ: ಆರೋಪಿಗೆ 15 ದಿನ ಸೆರೆವಾಸದ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಬೆಂಗಳೂರು: ಧರ್ಮಸ್ಥಳದ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಅಹೋರಾತ್ರ ಆಲಿಯಾಸ್ ನಟೇಶ್ ಪೊಲಿಪಲ್ಲಿ ಎಂಬಾತನಿಗೆ 15 ದಿನಗಳ ಸಿವಿಲ್ ಸೆರೆವಾಸದ ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ಧರ್ಮಸ್ಥಳದ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆಯನ್ನು ಅಹೋರಾತ್ರಾ ಆಲಿಯಾಸ್ ನಟೇಶ್ ಪೊಲಿಪಲ್ಲಿ ಎಂಬುವರು ನೀಡಿದ್ದಾಗಿ ಬೆಂಗಳೂರಿನ 11ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಶೀನಪ್ಪ ಎಂಬುವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ನಿರ್ಬಂಧಕಾಜ್ಞೆ ಉಲ್ಲಂಘಿಸಿ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂಬುದಾಗಿ ಉಲ್ಲೇಖಿಸಲಾಗಿತ್ತು. ಅವಹೇಳನಕಾರಿ ಹೇಳಇಕೆ ನೀಡದಂತೆ ಕೋರ್ಟ್ ನಿರ್ಬಂಧಿಸಿತ್ತು. ವೀಡಿಯೋ ಡಿಲೀಟ್ … Continue reading ಧರ್ಮಸ್ಥಳದ ವಿರುದ್ಧ ಅವಹೇನಕಾರಿ ಹೇಳಿಕೆ: ಆರೋಪಿಗೆ 15 ದಿನ ಸೆರೆವಾಸದ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ