BIGG NEWS : ಜ.7 ರಂದು ಕೂಡಲಸಂಗಮದಲ್ಲಿ ‘ಸಿದ್ದೇಶ್ವರ ಶ್ರೀ’ಗಳ ಚಿತಾಭಸ್ಮ ವಿಸರ್ಜನೆ

ವಿಜಯಪುರ : ‘ನಡೆದಾಡುವ ದೇವರು’ ಎಂದೇ ಖ್ಯಾತಿ ಗಳಿದ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ಸಂಗ್ರಹ ಕಾರ್ಯ ಮುಗಿದಿದ್ದು, ಐದು ಮಡಿಕೆಗಳಲ್ಲಿ ಚಿತಾಭಸ್ಮ ಸಂಗ್ರಹ ಮಾಡಲಾಗಿದೆ ಎಂದು  ಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಶ್ರೀ ಹೇಳಿದ್ದಾರೆ. ನಾಳೆ ಹುಣ್ಣಿಮೆ ಇರುವುದರಿಂದ ಅಸ್ಥಿ ವಿಸರ್ಜನೆ ಮಾಡಲಾಗುವುದಿಲ್ಲ, ನಾಡಿದ್ದು ಜ.7 ರಂದು ಶ್ರೀಗಳ ಆಶಯದಂತೆ ಕೂಡಲಸಂಗಮದಲ್ಲಿ  ಶ್ರೀಗಳ ಅಸ್ಥಿ ವಿಸರ್ಜನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.ಶ್ರೀಗಳ ಚಿತಾಭಸ್ಮವನ್ನು ಭಕ್ತರಿಗೆ ನೀಡುವುದಿಲ್ಲ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಸಿದ್ದೇಶ್ವರ ಶ್ರೀಗಳ ಚಿತಾಭಸ್ಮವನ್ನು ಯಾರೂ … Continue reading BIGG NEWS : ಜ.7 ರಂದು ಕೂಡಲಸಂಗಮದಲ್ಲಿ ‘ಸಿದ್ದೇಶ್ವರ ಶ್ರೀ’ಗಳ ಚಿತಾಭಸ್ಮ ವಿಸರ್ಜನೆ