ಡಿಸಿಎಂ ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಮೇ.27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆಗೆ ಸರ್ಕಾರದ ಸಮ್ಮತಿ ಪಡೆದಿದ್ದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿಯನ್ನು ಇದೀಗ ಹೈಕೋರ್ಟ್ ವಿಚಾರಣೆ ನಡೆಸಿದೆ. ಇಂದು ಈ ಪ್ರಕರಣದ ಕುರಿತಂತೆ ಹೈಕೋರ್ಟ್ ನಲ್ಲಿ, ನ್ಯಾ ಕೆ. ಸೋಮಶೇಖರ್ ನ್ಯಾ ಉಮೇಶ್ ಎಂ ಅಡಿಗರಿದ್ದ ಪೀಠದಲ್ಲಿ ವಿಚಾರಣೆ ನಡೆಸಲಾಯಿತು.ಸಿಬಿಐ ಪರ ವಿಶೇಷ ಅಭಿವೊಜಕ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದು, ಒಮ್ಮೆ ಸಿಬಿಐ ತನಿಖೆಗೆ ವಹಿಸಿದ ನಂತರ … Continue reading ಡಿಸಿಎಂ ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಮೇ.27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed