BREAKING: ‘ಡಿಕೆ ಶಿವಕುಮಾರ್’ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಇಂದು ಹೈಕೋರ್ಟ್ ಗೆ ‘CBI ಮನವಿ’ ಸಲ್ಲಿಕೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಹಿಂಪಡೆಯಲಾಗಿತ್ತು. ಅಲ್ಲದೇ ಲೋಕಾಯುಕ್ತ ತನಿಖೆಗೆ ವಹಿಸೋ ನಿರ್ಧಾರವನ್ನು ಕೈಗೊಳ್ಳಲಿದೆ ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸಿಬಿಐ ಇಂದು ಹೈಕೋರ್ಟ್ ಗೆ ತನ್ನ ಮನವಿಯನ್ನು ಪ್ರಕರಮ ಸಂಬಂಧ ಸಲ್ಲಿಸಲಿದೆ. ಈ ಕುರಿತಂತೆ ಇಂದು ಹೈಕೋರ್ಟ್ ನ್ಯಾಯಪೀಠದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರೋ ಅರ್ಜಿಯನ್ನು ಕೂಡ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಇದೇ ಸಂದರ್ಭದಲ್ಲಿ ಲೋಕಾಯುಕ್ತ ತನಿಖೆಗೆ ವಹಿಸುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ … Continue reading BREAKING: ‘ಡಿಕೆ ಶಿವಕುಮಾರ್’ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಕೇಸ್: ಇಂದು ಹೈಕೋರ್ಟ್ ಗೆ ‘CBI ಮನವಿ’ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed