ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಏ.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಕುರಿತಂತೆ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವ ಕುರಿತಂತೆ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಏಪ್ರಿಲ್ 18ಕ್ಕೆ ಮುಂದೂಡಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿ ಬಿ ಐ ತನಿಖೆಯನ್ನು ವಾಪಸ್ ತೆಗೆದುಕೊಂಡಿರುವ ಕುರಿತು ಸಿಬಿಐ … Continue reading ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಏ.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್