ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಅನ್ನು ಸಿಬಿಐಗೆ ಕೊಟ್ಟಿದ್ದನ್ನು ಹಿಂಪಡೆದ ಸರ್ಕಾರದ ನಿರ್ಧಾರ ಬಗ್ಗೆ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ. ಈ ಮೂಲಕ ನಾಳೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯ ಸರ್ಕಾರ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದಂತ ಆದೇಶವನ್ನು … Continue reading BREAKING: ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ನಾಳೆ ಹೈಕೋರ್ಟ್ ನಿಂದ CBI ತನಿಖೆ ಕುರಿತ ತೀರ್ಪು ಪ್ರಕಟ
Copy and paste this URL into your WordPress site to embed
Copy and paste this code into your site to embed