ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ರಾಜ್ಯ ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ವಿಸ್ತೃತ ಪೀಠಕ್ಕೆ ವಹಿಸಿ ಆದೇಶಿಸಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ಏಕ ಪೀಠದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು … Continue reading BREAKING: ‘ಡಿಸಿಎಂ ಡಿಕೆಶಿ’ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಹೈಕೋರ್ಟ್ ‘ವಿಸ್ತೃತ ಪೀಠ’ಕ್ಕೆ ಪ್ರಕರಣ ವರ್ಗಾವಣೆ
Copy and paste this URL into your WordPress site to embed
Copy and paste this code into your site to embed