Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

Indian Air Force

ದೇಶದ 244 ಜಿಲ್ಲೆಗಳಲ್ಲಿ ವಾಯುದಾಳಿ ಎಚ್ಚರಿಕೆ ವ್ಯವಸ್ಥೆ: ವಾಯುಪಡೆಯ ನೆರವು ಪಡೆಯಲಿದೆ ಕೇಂದ್ರ ಸರ್ಕಾರ

Rain Alert : ಇಂದು ಬೆಂಗಳೂರಲ್ಲಿ ಭಾರಿ ಮಳೆ : ಈ 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿಕೆಶಿ ವಿರುದ್ಧ ಆದಾಯ ಮೀರಿ ಅಸ್ತಿ ಗಳಿಕೆ ಕೇಸ್ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ಯತ್ನಾಳ್!
KARNATAKA

ಡಿಕೆಶಿ ವಿರುದ್ಧ ಆದಾಯ ಮೀರಿ ಅಸ್ತಿ ಗಳಿಕೆ ಕೇಸ್ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ಯತ್ನಾಳ್!

By ಸುರೇಶ್‌

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇದಿಗ ಸುಪ್ರೀಂ ಕೋರ್ಟಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಹೌದು ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇತ್ತೀಚಿಗೆ ಹೈಕೋರ್ಟ್ ನಲ್ಲಿ ಡಿ.ಕೆ. ಶಿವಕುಮಾರ್​ ವಿರುದ್ಧ ಸಿಬಿಐ ಹಾಗೂ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ರಾಜ್ಯ-ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್​ ತೀರ್ಮಾನಿಸಬೇಕು ಎಂದು ಹೇಳಿ ಅರ್ಜಿ ವಜಾ ಗೊಳಿಸಿತ್ತು. ಇದೀಗ ಶಾಸಕ ಬಸನಗೌಡ ಪಾಟೀಲ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್ ವಿಭಾಗಿಯ ಪೀಠ ಹೇಳಿದ್ದೇನು?

ರಾಜ್ಯ ಸರ್ಕಾರ – ಸಿಬಿಐ ನಡುವಿನ ವಾದವನ್ನು ಸುಪ್ರೀಂಕೋರ್ಟ್ ಪರಿಗಣಿಸಬೇಕು. ಈ ಹಿನ್ನೆಲೆ ಈ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯುವುದು ಸೂಕ್ತ ಎಂದು ಕರ್ನಾಟಕ ಹೈ ಕೋರ್ಟ್ ನ ವಿಭಾಗೀಯ ಪೀಠ ಅಭಿಪ್ರಾಯ ಪಟ್ಟಿದೆ.

ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಉಮೇಶ್ ಅಡಿಗ ಅವರನ್ನೊಳಗೊಂಡ ವಿಭಾಗೀಯ ಪೀಠವು ಶಿವಕುಮಾರ್ ಅವರ ಅಕ್ರಮ ಆಸ್ತಿಗಳ ತನಿಖೆಗೆ ಒಪ್ಪಿಗೆಯನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರದ ನವೆಂಬರ್ 28, 2023 ರ ನಿರ್ಧಾರದ ಸಿಬಿಐ ಅರ್ಜಿಯನ್ನು ವಜಾ ಮಾಡಿದೆ. 67 ಪುಟಗಳ ತೀರ್ಪಿನಲ್ಲಿ, ಅರ್ಜಿಗಳಲ್ಲಿ ಪ್ರಸ್ತಾಪಿಸಲಾದ ವಿಷಯಗಳನ್ನು ಸುಪ್ರೀಂ ಕೋರ್ಟ್ ತಿಳಿಸಬೇಕು ಎಂದು ಹೈಕೋರ್ಟ್ ಹೇಳಿದೆ.

ಪ್ರಕರಣದ ಹಿನ್ನೆಲೆ?

2019ರಲ್ಲಿ ಬಿಜೆಪಿ ಸರಕಾರವು ಡಿ.ಕೆ. ಶಿವಕುಮಾರ್‌ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಅನುಮತಿ ನೀಡಿತ್ತು. ಅದನ್ನು ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ಆನಂತರ ಅವರು ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಮಧ್ಯೆ, ಕಾಂಗ್ರೆಸ್‌ ಸರಕಾರವು ಅಧಿಕಾರಕ್ಕೆ ಬಂದ ನಂತರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನ. 28ರಂದು ಹಿಂಪಡೆದಿತ್ತು.

ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್‌ ಮೇಲ್ಮನವಿ ಹಿಂಪಡೆದಿದ್ದರು. ಹಾಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು. ಇದಕ್ಕೆ ಆಕ್ಷೇಪಿಸಿ, ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ಇತ್ತೀಚಿಗೆ ಡಿಕೆ ಶಿವಕುಮಾರ್ ವಿರುದ್ಧ ಯತ್ನಲ್ ಸಲ್ಲಿಸಿದ ಅರ್ಜಿಯನ್ನು ಉಚ್ಚಾರಣೆ ನಡೆಸಿದ ಹೈಕೋರ್ಟ್ ಅರ್ಜಿ ವಜಾ ಗೊಳಿಸಿತ್ತು ಈ ಹಿನ್ನೆಲೆಯಲ್ಲಿ ಇದೀಗ ಬಸನಗೌಡ ಪಾಟೀಲ ಯತ್ನಾಳ್, ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

2 Mins Read

Rain Alert : ಇಂದು ಬೆಂಗಳೂರಲ್ಲಿ ಭಾರಿ ಮಳೆ : ಈ 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

1 Min Read

BIG NEWS : ಮತ್ತೆ ಘರ್ಜಿಸಿದ RCB ಸಿಂಹಗಳು : ಟ್ವೀಟ್ ನಲ್ಲಿ ವಿಜಯ್ ಮಲ್ಯ ಅಭಿನಂದನೆ

1 Min Read
Recent News

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

Indian Air Force

ದೇಶದ 244 ಜಿಲ್ಲೆಗಳಲ್ಲಿ ವಾಯುದಾಳಿ ಎಚ್ಚರಿಕೆ ವ್ಯವಸ್ಥೆ: ವಾಯುಪಡೆಯ ನೆರವು ಪಡೆಯಲಿದೆ ಕೇಂದ್ರ ಸರ್ಕಾರ

Rain Alert : ಇಂದು ಬೆಂಗಳೂರಲ್ಲಿ ಭಾರಿ ಮಳೆ : ಈ 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

BREAKING: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ: ಇಂದು ಸಂಸದೀಯ ಸಮಿತಿಯ ತುರ್ತು ಸಭೆ | NEET-UG

State News
KARNATAKA

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

By ಸುರೇಶ್‌ KARNATAKA 2 Mins Read

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಕೊನೆಗೂ ಅದ್ಭುತ ಪ್ರತಿಫಲ ಸಿಕ್ಕಿದೆ. ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ…

Rain Alert : ಇಂದು ಬೆಂಗಳೂರಲ್ಲಿ ಭಾರಿ ಮಳೆ : ಈ 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

BIG NEWS : ಮತ್ತೆ ಘರ್ಜಿಸಿದ RCB ಸಿಂಹಗಳು : ಟ್ವೀಟ್ ನಲ್ಲಿ ವಿಜಯ್ ಮಲ್ಯ ಅಭಿನಂದನೆ

ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಪ್ರಕರಣ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.