ಡಿಕೆಶಿ ವಿರುದ್ಧ ಆದಾಯ ಮೀರಿ ಅಸ್ತಿ ಗಳಿಕೆ ಕೇಸ್ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ಯತ್ನಾಳ್!

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇದಿಗ ಸುಪ್ರೀಂ ಕೋರ್ಟಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇತ್ತೀಚಿಗೆ ಹೈಕೋರ್ಟ್ ನಲ್ಲಿ ಡಿ.ಕೆ. ಶಿವಕುಮಾರ್​ ವಿರುದ್ಧ ಸಿಬಿಐ ಹಾಗೂ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ರಾಜ್ಯ-ಸಿಬಿಐ … Continue reading ಡಿಕೆಶಿ ವಿರುದ್ಧ ಆದಾಯ ಮೀರಿ ಅಸ್ತಿ ಗಳಿಕೆ ಕೇಸ್ : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ ಯತ್ನಾಳ್!