BREAKING: ಜಪ್ತಿಯಾದ ಜಯಲಲಿತಾ ಒಡವೆ ಹಿಂದುರಿಗಿಸುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ!

ಬೆಂಗಳೂರು: ದಿವಂಗತ ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಅವರ ಒಡವೆಗಳನ್ನು ಜಪ್ತಿ ಮಾಡಲಾಗಿತ್ತು. ಈ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವುದಕ್ಕೂ ಹೈಕೋರ್ಟ್ ಆದೇಶಿಸಿತ್ತು. ಆದ್ರೇ ಇದೀಗ ಇದಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ವಿಧಿಸಿದೆ. ದಿ.ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜಪ್ತಿ ಮಾಡಲಾಗಿದ್ದಂತ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಮಾರ್ಚ್.5, 6ರೊಳೆಗೆ ಹಿಂದಿರುಗಿಸುವಂತೆ ಹೈಕೋರ್ಟ್ ಸೂಚಿಸಿತ್ತು. ಈ ಹೈಕೋರ್ಟ್ ಆದೇಶಕ್ಕೆ ಮೇಲ್ಮನವಿಯನ್ನು ಸಲ್ಲಿಸಿದ್ದಂತ ಜಯಲಲಿತಾ ವಾರಸುದಾರೆ ಜೆ.ದೀಪಾ ಅವರ ಪರ … Continue reading BREAKING: ಜಪ್ತಿಯಾದ ಜಯಲಲಿತಾ ಒಡವೆ ಹಿಂದುರಿಗಿಸುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ!