ದಾವಣಗೆರೆ: ರಾಜ್ಯದ ಮುಂಬರುವ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತಿದ್ದಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ರಾಜಕೀಯ ಹೈಡ್ರಾಮಾ ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ಘೋಷಿಸುತ್ತಿದ್ದಂತೆ, ಅಲ್ಪಸಂಖ್ಯಾತ ಸಮುದಾಯದ ನಾಯಕರು ಹಾಗೂ ಟಿಕೆಟ್ ಆಕಾಂಕ್ಷಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಂಡಾಯದ ಬಾವುಟ ಹಾರಿಸಿದ ಸಾದಿಕ್ ಪೈಲ್ವಾನ್ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಪ್ರಬಲ ಆಕಾಂಕ್ಷಿಯಾಗಿದ್ದ ಸಾದಿಕ್ ಪೈಲ್ವಾನ್, ತಮ್ಮ ಪಕ್ಷದ ನಿರ್ಧಾರದ ವಿರುದ್ಧ ಬಹಿರಂಗವಾಗಿಯೇ ಸಿಡಿದೆದ್ದಿದ್ದಾರೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಈ ಬಾರಿ … Continue reading ದಾವಣಗೆರೆ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದ ಅಸಮಾಧಾನ: ನಾಳೆ ‘ಸಾದಿಕ್ ಪೈಲ್ವಾನ್’ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed