ಬಾಗಲಕೋಟೆ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 50ಕ್ಕೂ ಹೆಚ್ಚು ಕಾರ್ಯಕರ್ತರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ
ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಬಿಜೆಪಿ ಭಿನ್ನಮತ ಸ್ಪೋಟಗೊಂಡಿದೆ. ಜಮಖಂಡಿ ಹಾಲಿ ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿಗೆ ಶಾಕ್ ಎನ್ನುವಂತೆ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಾಗಲಕೋಟೆಯ ಜಮಖಂಡಿಯಲ್ಲಿ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ 50ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಮೂಲ ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ಕಾರ್ಯಕರ್ತರು ಸಿಡಿದೆದ್ದು ಈ … Continue reading ಬಾಗಲಕೋಟೆ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ: 50ಕ್ಕೂ ಹೆಚ್ಚು ಕಾರ್ಯಕರ್ತರು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ
Copy and paste this URL into your WordPress site to embed
Copy and paste this code into your site to embed