BIGG NEWS: KPCC ಯಲ್ಲಿ ಭಿನ್ನಮತ ಸ್ಫೋಟ; ಪುಷ್ಪಾ ಅಮರನಾಥ್ ಕೆಳಗಿಳಿಸುವಂತೆ ಆಗ್ರಹ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಅಧ್ಯಕ್ಷರ ಸ್ಥಾನದಿಂದ ಡಾ.ಪುಷ್ಪಾ ಅಮರನಾಥ್ ಅವರನ್ನು ಕೆಳಗಿಳಿಸುವಂತೆ ಮಹಿಳಾ ಕಾರ್ಯಕರ್ತರೇ ಆಗ್ರಹಿಸಿದ್ದಾರೆ. BIGG NEWS: ಆನೇಕಲ್‌ ನಲ್ಲಿ ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸದ್ದಕ್ಕೆ ಯುವಕ ಆತ್ಮಹತ್ಯೆ   ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ ಪುಷ್ಪಾ ಅಮರನಾಥ್ ವಿರುದ್ಧ ಪೋಸ್ಟರ್ ಹಿಡಿದು ಬಂದ ಮಹಿಳಾ ಕಾರ್ಯಕರ್ತರು ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ಪಟ್ಟು ಹಿಡಿದಿದ್ದಾರೆ. ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರಾಮಾಣಿಕರಿಗೆ … Continue reading BIGG NEWS: KPCC ಯಲ್ಲಿ ಭಿನ್ನಮತ ಸ್ಫೋಟ; ಪುಷ್ಪಾ ಅಮರನಾಥ್ ಕೆಳಗಿಳಿಸುವಂತೆ ಆಗ್ರಹ