ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ: HDK ಸವಾಲು

ಬೆಂಗಳೂರು: ಮೂಡಾ ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದ್ದಾರೆ. ತಮ್ಮ ನಿವಾಸದ ಸೋಮವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಹೊರಳಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮೂಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿಗಣತಿಯ ವಿಚಾರವನ್ನು ಮುಂದಕ್ಕೆ … Continue reading ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ: HDK ಸವಾಲು