ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಿ: ಸಿಗಂದೂರು ಸೇತುವೆ ಬಳಿ ರಸ್ತೆ ತಡೆ ನಡೆಸಿ ರೈತರ ಆಗ್ರಹ

ಶಿವಮೊಗ್ಗ: ಕರ್ನಾಟಕದ ಮಲೆನಾಡು ಭಾಗದ ರೈತರ ಪಾಲಿಗೆ ಭೂಮಿ ಎಂಬುದು ಕೇವಲ ಆಸ್ತಿಯಲ್ಲ, ಅದು ಅವರ ಜೀವನದ ಅಸ್ತಿತ್ವ. ಆದರೆ ಕಳೆದ ಆರು ದಶಕಗಳಿಂದ ಈ ಭಾಗದ ರೈತರು ಅರಣ್ಯ ಹಕ್ಕು, ಬಗರ್ ಹುಕುಂ ಸಾಗುವಳಿ ಮತ್ತು ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿ ನಲುಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಸರ್ಕಾರಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶಗೊಂಡಿರುವ ‘ಮಲೆನಾಡು ರೈತರ ಹೋರಾಟ ಸಮಿತಿ’ಯಿಂದ ಇಂದು ಸಿಗಂದೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ‘ಸೇತುವೆ ರಸ್ತೆ ತಡೆ ಚಳುವಳಿ’ ನಡೆಸಿ, ಹಕ್ಕು … Continue reading ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಿ: ಸಿಗಂದೂರು ಸೇತುವೆ ಬಳಿ ರಸ್ತೆ ತಡೆ ನಡೆಸಿ ರೈತರ ಆಗ್ರಹ