Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

21/06/2025 8:29 PM

BIG NEWS : ಮೈಸೂರಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು!

21/06/2025 8:16 PM

BREAKING : ಹಾಸನದಲ್ಲಿ ಗ್ಯಾಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ‘KSRTC’ ಬಸ್ : 30 ಪ್ರಯಾಣಿಕರಿಗೆ ಗಾಯ, 10 ಜನರ ಸ್ಥಿತಿ ಗಂಭೀರ!

21/06/2025 8:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಿಎಂಇ ಡ್ರೈವ್ ಯೋಜನೆಯಡಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆಗೆ 2000 ಎಲೆಕ್ಟ್ರಿಕ್ ಬಸ್ ಹಂಚಿಕೆ: HDK
INDIA

ಪಿಎಂಇ ಡ್ರೈವ್ ಯೋಜನೆಯಡಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆಗೆ 2000 ಎಲೆಕ್ಟ್ರಿಕ್ ಬಸ್ ಹಂಚಿಕೆ: HDK

By kannadanewsnow0924/05/2025 8:02 PM

ನವದೆಹಲಿ: ಪಿಎಂ ಇ ಡ್ರೈವ್ ಯೋಜನೆ ಅಡಿಯಲ್ಲಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆಗೆ 2000 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡುವುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಸಂಜೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದ ತೆಲಂಗಾಣ ಸಿಎಂ ರೇವಂತ ರೆಡ್ಡಿ ಅವರು ತಿಳಿಸಿದರು.

ಇಂದು ಹೆಚ್ಡಿಕೆ ಅವರ ದೆಹಲಿಯ ಅಧಿಕೃತ ನಿವಾಸದಲ್ಲಿ ತೆಲಂಗಾಣ ಸಿಎಂ ಭೇಟಿಯಾದರು. ಉನ್ನತ ಅಧಿಕಾರಿಗಳು ಹಾಗೂ ಸಂಸದರ ಜತೆ ಭೇಟಿಯಾದರು. ಇನ್ನಷ್ಟು ಎಲೆಕ್ಟ್ರಿಕ್ ಬಸ್ ಗಳನ್ನು ನೀಡುವಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದರು.

ತೆಲಂಗಾಣ ಸಿಎಂ ಮನವಿ ಆಲಿಸಿದಂತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಮುಂದಿನ ಹಂತದಲ್ಲಿ ಹಂಚಿಕೆ ಮಾಡುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ತೆಲಂಗಾಣಕ್ಕೆ ಭೇಟಿ ನೀಡುವಂತೆ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಆಹ್ವಾನಿಸಿದರು. ಆದಷ್ಟು ಬೇಗ ಭೇಟಿ ನೀಡುವುದಾಗಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.

BIG NEWS: ಜೂ.1ರಿಂದ ‘ವಿಧಾನಸೌಧ’ಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಶುಲ್ಕ ಫಿಕ್ಸ್: ಗೈಡೆಡ್ ಟೂರ್‌ ಪ್ರಕಟಿಸಿದ ರಾಜ್ಯ ಸರ್ಕಾರ

BIG NEWS: ರಾಜ್ಯದಲ್ಲೊಂದು ಹೃದಯ ವಿದ್ರಾವಕ ಘಟನೆ: ಮಗಳು ಮನೆ ಬಿಟ್ಟು ಹೋಗಿದ್ದಕ್ಕೆ ಮೂವರು ಆತ್ಮಹತ್ಯೆ

Share. Facebook Twitter LinkedIn WhatsApp Email

Related Posts

BREAKING : ಬ್ರೆಜಿಲ್’ನಲ್ಲಿ 21 ಪ್ರಯಾಣಿಕರಿದ್ದ ‘ಹಾಟ್ ಹೇರ್ ಬಲೂನ್’ನಲ್ಲಿ ಪತನ ; 8 ಮಂದಿ ದುರ್ಮರಣ

21/06/2025 8:04 PM1 Min Read

ಭಾರತೀಯರು ಕೆಲಸದ ಹೊರೆಯಿಂದ ಬಳಲುತ್ತಿದ್ದಾರೆಯೇ.? ಚರ್ಚೆಗೆ ನಾಂದಿ ಹಾಡಿದೆ ವೈರಲ್ ಪೋಸ್ಟ್.!

21/06/2025 7:45 PM1 Min Read

“ಮಹಿಳೆಯರು ಹೂವಿನಂತೆ” : ಇರಾನ್ ಸರ್ವೋಚ್ಚ ನಾಯಕನ ಹಳೆಯ ಪೋಸ್ಟ್’ಗಳು ವೈರಲ್

21/06/2025 7:21 PM1 Min Read
Recent News

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

21/06/2025 8:29 PM

BIG NEWS : ಮೈಸೂರಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು!

21/06/2025 8:16 PM

BREAKING : ಹಾಸನದಲ್ಲಿ ಗ್ಯಾಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ‘KSRTC’ ಬಸ್ : 30 ಪ್ರಯಾಣಿಕರಿಗೆ ಗಾಯ, 10 ಜನರ ಸ್ಥಿತಿ ಗಂಭೀರ!

21/06/2025 8:05 PM

BREAKING : ಬ್ರೆಜಿಲ್’ನಲ್ಲಿ 21 ಪ್ರಯಾಣಿಕರಿದ್ದ ‘ಹಾಟ್ ಹೇರ್ ಬಲೂನ್’ನಲ್ಲಿ ಪತನ ; 8 ಮಂದಿ ದುರ್ಮರಣ

21/06/2025 8:04 PM
State News
KARNATAKA

BREAKING : ಬೆಳಗಾವಿಯಲ್ಲಿ ಭೀಕರ ಹತ್ಯೆ : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ, ಓರ್ವ ಯುವಕನ ಕೊಲೆಯಲ್ಲಿ ಅಂತ್ಯ

By kannadanewsnow0521/06/2025 8:29 PM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆ ಆಗಿದ್ದು, ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ…

BIG NEWS : ಮೈಸೂರಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು!

21/06/2025 8:16 PM

BREAKING : ಹಾಸನದಲ್ಲಿ ಗ್ಯಾಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ‘KSRTC’ ಬಸ್ : 30 ಪ್ರಯಾಣಿಕರಿಗೆ ಗಾಯ, 10 ಜನರ ಸ್ಥಿತಿ ಗಂಭೀರ!

21/06/2025 8:05 PM

BREAKING : ಯಾದಗಿರಿಯಲ್ಲಿ ಆಟವಾಡುತ್ತಾ ತೆರೆದ ಬಾವಿಗೆ ಬಿದ್ದು 6 ವರ್ಷದ ಬಾಲಕ ದುರ್ಮರಣ!

21/06/2025 7:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.