ಪಿಎಂಇ ಡ್ರೈವ್ ಯೋಜನೆಯಡಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆಗೆ 2000 ಎಲೆಕ್ಟ್ರಿಕ್ ಬಸ್ ಹಂಚಿಕೆ: HDK

ನವದೆಹಲಿ: ಪಿಎಂ ಇ ಡ್ರೈವ್ ಯೋಜನೆ ಅಡಿಯಲ್ಲಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆಗೆ 2000 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡುವುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸಂಜೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದ ತೆಲಂಗಾಣ ಸಿಎಂ ರೇವಂತ ರೆಡ್ಡಿ ಅವರು ತಿಳಿಸಿದರು. ಇಂದು ಹೆಚ್ಡಿಕೆ ಅವರ ದೆಹಲಿಯ ಅಧಿಕೃತ ನಿವಾಸದಲ್ಲಿ ತೆಲಂಗಾಣ ಸಿಎಂ ಭೇಟಿಯಾದರು. ಉನ್ನತ ಅಧಿಕಾರಿಗಳು ಹಾಗೂ ಸಂಸದರ ಜತೆ … Continue reading ಪಿಎಂಇ ಡ್ರೈವ್ ಯೋಜನೆಯಡಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆಗೆ 2000 ಎಲೆಕ್ಟ್ರಿಕ್ ಬಸ್ ಹಂಚಿಕೆ: HDK