GOOD NEWS: ರಾಜ್ಯದ ಕಂದಾಯ ಗ್ರಾಮಗಳ 1.62 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಸಚಿವ ಕೃಷ್ಣಭೈರೇಗೌಡ
ಬೆಂಗಳೂರು: ರಾಜ್ಯದ ಹಾಡಿ, ಹಟ್ಟಿ, ತಾಂಡಾ, ಮಜರೆ ಗ್ರಾಮಗಳಲ್ಲಿ ವಾಸಿಸುತ್ತಿರುವವರು ಸಾಮಾಜಿಕವಾಗಿ ಹಾಗೂ ಆರ್ಥಿವಾಗಿ ಸಾಕಷ್ಟು ಹಿಂದುಳಿದವರು. ಆದರೆ, ಈ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸದ ಕಾರಣ ದಶಕಗಳಿಂದಲೂ ಇವರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ ಇಂತಹ ದಾಖಲೆ ರಹಿತ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕೆಲಸವನ್ನು ಸರ್ಕಾರ ಕಳೆದ ಎರಡು ವರ್ಷಗಳಿಂದ ಅಭಿಯಾನ ಮಾದರಿಯಲ್ಲಿ ಮುನ್ನಡೆಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸಾಂಪ್ರದಾಯಿಕ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ 2017 … Continue reading GOOD NEWS: ರಾಜ್ಯದ ಕಂದಾಯ ಗ್ರಾಮಗಳ 1.62 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ: ಸಚಿವ ಕೃಷ್ಣಭೈರೇಗೌಡ
Copy and paste this URL into your WordPress site to embed
Copy and paste this code into your site to embed