ರಾಜ್ಯದಲ್ಲಿ ಅವಧಿ ಮುಗಿದಿರೋ ಮದ್ಯದ ಅಂಗಡಿಗಳನ್ನ ಶೀಘ್ರ ಹರಾಜು ಮೂಲಕ ಹಂಚಿಕೆ : ಸಚಿವ ಆರ್.ಬಿ ತಿಮ್ಮಾಪುರ್

ಬೆಂಗಳೂರು : ರಾಜ್ಯದಲ್ಲಿ ಅವಧಿ ಮುಗಿದಿರೋ ಮದ್ಯದ ಅಂಗಡಿಗಳನ್ನ ಹರಾಜು ಮೂಲಕ ಹಂಚಿಕೆ ಮಾಡೋ ಪ್ರಕ್ರಿಯೆ ಶುರುವಾಗಿದೆ. ಕರಡು ನಿಯಮ ಬಿಡುಗಡೆ ಮಾಡಲಾಗಿದ್ದು, ಆದಷ್ಟೂ ಬೇಗ ಪ್ರಕ್ರಿಯೆ ಶುರು ಮಾಡೋದಾಗಿ ಅಬಕಾರಿ ಸಚಿವ ತಿಮ್ಮಾಪುರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಹರಾಜು ಪ್ರಕ್ರಿಯೆಗೆ ತಯಾರಿ ಆಗ್ತಿದೆ. ಹರಾಜು ಪ್ರಕ್ರಿಯೆಯಲ್ಲಿ ಮೀಸಲಾತಿ ಕೊಡಬೇಕು ಎಂದು ಅಂದುಕೊಳ್ಳಲಾಗಿದೆ. ಈಗಾಗಲೇ ಹರಾಜು ಪ್ರಕ್ರಿಯೆಯ ಡ್ರಾಫ್ಟ್ ರೆಡಿ ಆಗಿ ಸಹಿ ಆಗಿದೆ. ಆದಷ್ಟೂ ಬೇಗ ಹರಾಜು ಪ್ರಕ್ರಿಯೆ ಆಗಲಿದೆ ಎಂದಿದ್ದಾರೆ. ಜನರಲ್ ಆಗಿ … Continue reading ರಾಜ್ಯದಲ್ಲಿ ಅವಧಿ ಮುಗಿದಿರೋ ಮದ್ಯದ ಅಂಗಡಿಗಳನ್ನ ಶೀಘ್ರ ಹರಾಜು ಮೂಲಕ ಹಂಚಿಕೆ : ಸಚಿವ ಆರ್.ಬಿ ತಿಮ್ಮಾಪುರ್