BIIG NEWS: ಸಿದ್ದೇಶ್ವರ ಶ್ರೀಗಳ ದರ್ಶನಕ್ಕೆ ಬಂದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ; ಅನ್ನ ಸಾಂಬರ್‌ , ಸಜ್ಜಕ, ಕಲ್ಲಂಗಡಿ ಹಣ್ಣು ವಿನಿಯೋಗ

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಜನರು ಹರಿದುಬರುತ್ತಿದೆ. ಸ್ವಾಮೀಜಿ ದರ್ಶನಕ್ಕೆ ಬಂದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಮಾಡಿದ್ದಾರೆ. ವಿಜಯಪುರ ನಗರದ 15 ಕ್ಕೂ ಹೆಚ್ಚು ಕಡೆ ಪ್ರಸಾದ ವಿತರಣೆ ಮಾಡಲಾಗಿದೆ. ಇದುವರೆಗೆ 8 ಲಕ್ಷಕ್ಕೂ ಹೆಚ್ಚು ಭಕ್ತರು ಪ್ರಸಾದ ಸ್ವೀಕರಿಸಿದ್ದಾರೆ. ಭಕ್ತರಿಗೆ ಅನ್ನ ಸಾಂಬರ್‌ , ಸಜ್ಜಕ, ಕಲ್ಲಂಗಡಿ ಹಣ್ಣುಗಳನ್ನು ವಿತರಿಸಲಾಗಿದೆ. ನಗರದ ಆಕಾಶವಾಣಿ ಕೇಂದ್ರದ ಬಳಿ ಎಎಸ್‌ಪಿ ಕಾಲೇಜು … Continue reading BIIG NEWS: ಸಿದ್ದೇಶ್ವರ ಶ್ರೀಗಳ ದರ್ಶನಕ್ಕೆ ಬಂದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ; ಅನ್ನ ಸಾಂಬರ್‌ , ಸಜ್ಜಕ, ಕಲ್ಲಂಗಡಿ ಹಣ್ಣು ವಿನಿಯೋಗ