ರಾಜ್ಯದ 10 ಸಾವಿರ ವನರಕ್ಷಕರಿಗೆ ಸುರಕ್ಷತಾ ಕಿಟ್ ವಿತರಣೆ: ಸಚಿವ ಎಂ.ಬಿ ಪಾಟೀಲ್
ಬೆಂಗಳೂರು: ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್ ಡಿಎಲ್) ವತಿಯಿಂದ ಗುಣಮಟ್ಟದ ಬ್ಯಾಗ್, ಜರ್ಕೀನ್, ಶೂ ಮತ್ತು ನೀರಿನ ಬಾಟಲಿ ಇರುವ ಕಿಟ್ ವಿತರಿಸಲಾಗುವುದು. ಈ ಸಿಎಸ್ಆರ್ ಉಪಕ್ರಮದ ಮೊದಲ ಕಾರ್ಯಕ್ರಮ ಬುಧವಾರ (ಜೂನ್ 4) ಮಧ್ಯಾಹ್ನ 2 ಗಂಟೆಗೆ ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ … Continue reading ರಾಜ್ಯದ 10 ಸಾವಿರ ವನರಕ್ಷಕರಿಗೆ ಸುರಕ್ಷತಾ ಕಿಟ್ ವಿತರಣೆ: ಸಚಿವ ಎಂ.ಬಿ ಪಾಟೀಲ್
Copy and paste this URL into your WordPress site to embed
Copy and paste this code into your site to embed