BIGG NEWS: ಮೈಸೂರಿನಲ್ಲಿ ಮತದಾರರ ಪಟ್ಟಿಯಿಂದ 1.20 ಲಕ್ಷ ಹೆಸರುಗಳನ್ನು ಕೈಬಿಟ್ಟ ಜಿಲ್ಲಾಡಳಿತ

ಮೈಸೂರು: ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಆರೋಪ ಕುರಿತು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಪತ್ರಿಕಾ ಪ್ರಕಟಣೆ ಮೂಲಕ ದಾಖಲೆ ಸಮೇತ ಸ್ಪಷ್ಟನೆ ನೀಡಿದ್ದಾರೆ. BIGG NEWS: ಸಸ್ಯಾಹಾರಿ ಎಂಬ ಕಾರಣಕ್ಕೆ ವ್ಯಕ್ತಿಯ ಮೆಡಿಕ್ಲೈಮ್‌ ರದ್ದು…!   ‘ಮೈಸೂರು ಜಿಲ್ಲೆಯಲ್ಲಿ ಲಕ್ಷಾಂತರ ಮತದಾರರನ್ನು ಅಕ್ರಮವಾಗಿ ಕೈಬಿಡಲಾಗಿದೆ’ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಆರೋಪ ಮಾಡಿದ್ದರು. ಈ ಬಗ್ಗೆ ದಾಖಲೆಗಳ ಸಮೇತ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ, ಒಟ್ಟು 1.20 ಲಕ್ಷ ಮತದಾರರ ಹೆಸರುಗಳನ್ನು ಕಾನೂನಾತ್ಮಕವಾಗಿಯೇ ಕೈ ಬಿಡಲಾಗಿದೆ. ಈ … Continue reading BIGG NEWS: ಮೈಸೂರಿನಲ್ಲಿ ಮತದಾರರ ಪಟ್ಟಿಯಿಂದ 1.20 ಲಕ್ಷ ಹೆಸರುಗಳನ್ನು ಕೈಬಿಟ್ಟ ಜಿಲ್ಲಾಡಳಿತ