ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

ಕಲಬುರ್ಗಿ: ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಕಲಬುರ್ಗಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಹೀಗಾಗಿ ನವೆಂಬರ್.16ರಂದು ಕಲಬುರ್ಗಿಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಅವಕಾಶ ಸಿಕ್ಕಂತೆ ಆಗಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಕಲಬುರ್ಗಿ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ಕೇವಲ 300 ಕಾರ್ಯಕರ್ತರ ಪಥಸಂಚಲನಕ್ಕೆ ಸರ್ಕಾರದಿಂದ ಅನುಮತಿ ನೀಡಲಾಗಿದೆ. ಈ ಕುರಿತು ಕಲಬುರ್ಗಿ ಹೈಕೋರ್ಟ್ ಪೀಠಕ್ಕೆ ಎಜಿ ಶಶಿಕಿರಣ್ ಶೆಟ್ಟಿ ಕೂಡ ಮಾಹಿತಿ ನೀಡಿದ್ದಾರೆ. 800 ಜನರಿಗೆ ಅನುಮತಿ … Continue reading ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ