ಮಾರ್ಚ್.27ರಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಮಾ. 27 ರಂದು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆಯನ್ನು ದೆಹಲಿಯಲ್ಲಿ ಕರೆಯಲಾಗಿದೆ. ಅಂದು ನಾನು ಸಹ ಸಭೆಯಲ್ಲಿ ಭಾಗವಹಿಸಲಿದ್ದೇನೆ. ಇದಕ್ಕೆ ನಾನು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ಮಾ. 28 ಕ್ಕೆ ಅಹಮದಾಬಾದಿನ ಸಬರಮತಿ ಆಶ್ರಮದ ಬಳಿ ಎಐಸಿಸಿ ಸದಸ್ಯರ ಸಭೆಗೆ ಆಹ್ವಾನ ನೀಡಿದ್ದಾರೆ. ಹಿರಿಯ ನಾಯಕರು, ಸಂಸದರು ಅಲ್ಲಿಗೆ ಹೋಗುತ್ತಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಕೆ.ಸಿ.ವೇಣುಗೋಪಾಲ್‌ ಅವರನ್ನು ಭೇಟಿಯಾಗಿದ್ದೀರಾ ಎಂದಾಗ, “ಸಮಯ ಸಿಕ್ಕರೆ ಭೇಟಿ ಮಾಡುತ್ತೇನೆ. ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಯುತ್ತಿರುವ ಕಾರಣಕ್ಕೆ ಭೇಟಿ … Continue reading ಮಾರ್ಚ್.27ರಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ: ಡಿಸಿಎಂ ಡಿ.ಕೆ ಶಿವಕುಮಾರ್