Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಇದು ಕೆಲಸವಲ್ಲ, ಚಿತ್ರಹಿಂಸೆ!’: ಹತ್ತು ನಿಮಿಷಕ್ಕೊಮ್ಮೆ ಸ್ಕ್ರೀನ್‌ಶಾಟ್, ಸದಾ ವೆಬ್‌ಕ್ಯಾಮ್ ಆನ್; ಕಠಿಣ ನಿಯಮದ ಕೆಲಸಕ್ಕೆ ಮಹಿಳೆ ‘ನೋ’

‘ನೋ ಟಚ್, ನೋ ಡಸ್ಟ್’: CBSE ಇತಿಹಾಸದಲ್ಲೇ ಮೊದಲ ಬಾರಿಗೆ ‘ಡಿಜಿಟಲ್ ಮೌಲ್ಯಮಾಪನ’ ಆರಂಭ!

ಅಸ್ಸಾಂನಲ್ಲಿ ಹ್ಯಾಟ್ರಿಕ್ ಗೆಲುವಿನ ಸಂಭ್ರಮ: ಮೇ 12ರ ಮುಖ್ಯಮಂತ್ರಿ ಪದಗ್ರಹಣ ಸಮಾರಂಭ ‘ಐತಿಹಾಸಿಕ ಕ್ಷಣ’ ಎಂದ ದಿಲೀಪ್ ಸೈಕಿಯಾ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರಾಮ ಪಂಚಾಯ್ತಿ 590 ಸಿಬ್ಬಂದಿಗಳಿಗೆ ಆದೇಶ ಪ್ರತಿ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ
KARNATAKA

ಗ್ರಾಮ ಪಂಚಾಯ್ತಿ 590 ಸಿಬ್ಬಂದಿಗಳಿಗೆ ಆದೇಶ ಪ್ರತಿ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ

By ವಸಂತ್‌ ಬಿ ಈಶ್ವರಗೆರೆ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 590 ಸಿಬ್ಬಂದಿಗಳಿಗೆ ಅನುಮೋದನೆ ನೀಡಲಾಗಿದ್ದು, ಸದರಿ ಸಿಬ್ಬಂದಿಗಳಿಗೆ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಆದೇಶ ಪ್ರತಿ ವಿತರಿಸಿದರು.

ಸರ್ಕಾರದ ನಿರ್ದೇಶನದಂತೆ ಗ್ರಾಮ ಪಂಚಾಯತ್ ನ ಅರ್ಹ ಸಿಬ್ಬಂದಿಗಳಿಗೆ ಅನುಮೋದನೆ ನೀಡುವಂತೆ ಸಿಇಓ ಅವರಿಗೆ ಸೂಚಿಸಲಾಗಿತ್ತು. ಸಿಇಓ ಮತ್ತು ಅವರ ತಂಡ ಅತ್ಯಂತ ಪಾರದರ್ಶಕವಾಗಿ ಅನುಮೋದನೆ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ತಿಳಿಸಿದರು.

ಸರ್ಕಾರದ ಆದೇಶ ಸಂಖ್ಯೆ:ಕೆ.ಪಿ.ಆರ್.ಸಿ/ಜಿಪಿಎ/450/2023, ದಿನಾಂಕ:18-11-2023ರಂತೆ ನೌಕರರ ಅನುಮೋದನೆ ಪ್ರಕ್ರಿಯೆ ಕೈಗೊಳ್ಳಲು ಹಾಗೂ ಅನುಮೋದನೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಒಟ್ಟು ನಾಲ್ಕು ಹಂತಗಳಲ್ಲಿ ನೌಕರರ ದಾಖಲಾತಿಗಳ ಪರಿಶೀಲನಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು, ಈ ಪ್ರಕ್ರಿಯೆ ಗೆ ಸಹಕರಿಸಿದ ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಆಡಳಿತ ವರ್ಗಕ್ಕೆ ಸಿಇಓ ಅವರು ಅಭಿನಂದನೆ ಸಲ್ಲಿಸಿದರು.

ನಂತರದಲ್ಲಿ ತಾಲ್ಲೂಕುವಾರು ಪ್ರಸ್ತಾವನೆಗಳನ್ನು ಪ್ರತ್ಯೇಕ ಪರಿಶೀಲನಾ ಸಮಿತಿಯಿಂದ ಪರಿಶೀಲಿಸಿ, ನಡವಳಿಯಲ್ಲಿ ದಾಖಲಿಸಿ ಅಂತಿಮವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡದಿಂದ ಮರುಪರಿಶೀಲನೆಗೆ ಒಳಪಡಿಸಿ ಅರ್ಹ ನೌಕರರ ಅನುಮೋದನೆಯ ತಾತ್ಕಾಲಿಕ ಪಟ್ಟಿಯನ್ನು ಸಿದ್ದಪಡಿಸಿ, ಪಟ್ಟಿಯನ್ನು ಜಿಲ್ಲಾ ಪಂಚಾಯತ್ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತ್ ಗಳ ಸೂಚನಾ ಫಲಕದಲ್ಲಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ಆಕ್ಷೇಪಣೆ ಸಲ್ಲಿಕೆ ಅವಧಿ ಪೂರ್ಣಗೊಂಡ ನಂತರ 590 ಸಿಬ್ಬಂದಿಗಳಿಗೆ ಅನುಮೋದನೆ ನೀಡಲಾಗಿದ್ದು, ಆದೇಶದ ಪ್ರತಿಗಳನ್ನು ವಿತರಿಸಲಾಗಿದೆ ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ತಿಳಿಸಿದರು.

ಬೆಳಿಗ್ಗೆ ಬೆಳ್ಳುಳ್ಳಿ ತಿಂದ್ರೆ ನಿಜವಾಗಿಯೂ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತಾ? ವಿಜ್ಞಾನ ಹೇಳೋದೇನು ಓದಿ

ನಾಳೆ ಕಾಂಗ್ರೆಸ್ ಪಕ್ಷದಿಂದ ಲೋಕಭವನ ಚಲೋ: ಸಿಎಂ, ಡಿಸಿಎಂ ನೇತೃತ್ವದಲ್ಲಿ ಪ್ರತಿಭಟನೆ

Share. Facebook Twitter LinkedIn WhatsApp Email

Related Posts

ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್

1 Min Read

ಸಚಿವ ಡಿ. ಸುಧಾಕರ್ ನಿಧನ ಹಿನ್ನಲೆ: ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಮುಂದೂಡಿಕೆ

1 Min Read

ಮಲೆನಾಡು ಭಾಗದ ಜನರಿಗೆ ಉನ್ನತ ಶಿಕ್ಷಣ ಒದಗಿಸುವುದೇ ಎಂ.ಡಿ.ಎಫ್ ಗುರಿ: ಅಧ್ಯಕ್ಷ ಬಿ.ಆರ್.ಜಯಂತ್

2 Mins Read
Recent News

​’ಇದು ಕೆಲಸವಲ್ಲ, ಚಿತ್ರಹಿಂಸೆ!’: ಹತ್ತು ನಿಮಿಷಕ್ಕೊಮ್ಮೆ ಸ್ಕ್ರೀನ್‌ಶಾಟ್, ಸದಾ ವೆಬ್‌ಕ್ಯಾಮ್ ಆನ್; ಕಠಿಣ ನಿಯಮದ ಕೆಲಸಕ್ಕೆ ಮಹಿಳೆ ‘ನೋ’

‘ನೋ ಟಚ್, ನೋ ಡಸ್ಟ್’: CBSE ಇತಿಹಾಸದಲ್ಲೇ ಮೊದಲ ಬಾರಿಗೆ ‘ಡಿಜಿಟಲ್ ಮೌಲ್ಯಮಾಪನ’ ಆರಂಭ!

ಅಸ್ಸಾಂನಲ್ಲಿ ಹ್ಯಾಟ್ರಿಕ್ ಗೆಲುವಿನ ಸಂಭ್ರಮ: ಮೇ 12ರ ಮುಖ್ಯಮಂತ್ರಿ ಪದಗ್ರಹಣ ಸಮಾರಂಭ ‘ಐತಿಹಾಸಿಕ ಕ್ಷಣ’ ಎಂದ ದಿಲೀಪ್ ಸೈಕಿಯಾ

ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್

State News
KARNATAKA

ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್

By ವಸಂತ್‌ ಬಿ ಈಶ್ವರಗೆರೆ KARNATAKA 1 Min Read

ಚಿತ್ರದುರ್ಗ: ದಶಕಗಳ ಕಾಲದ ಆತ್ಮೀಯ ಸ್ನೇಹಿತ, ಸಂಪುಟ ಸಹೋದ್ಯೋಗಿ ಡಿ. ಸುಧಾಕರ್ ಅವರ ಅಕಾಲಿಕ ನಿಧನದಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

ಸಚಿವ ಡಿ. ಸುಧಾಕರ್ ನಿಧನ ಹಿನ್ನಲೆ: ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಮುಂದೂಡಿಕೆ

ಮಲೆನಾಡು ಭಾಗದ ಜನರಿಗೆ ಉನ್ನತ ಶಿಕ್ಷಣ ಒದಗಿಸುವುದೇ ಎಂ.ಡಿ.ಎಫ್ ಗುರಿ: ಅಧ್ಯಕ್ಷ ಬಿ.ಆರ್.ಜಯಂತ್

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯದ್ದು ಗೆಲುವಲ್ಲ, ಅದು ವ್ಯವಸ್ಥಿತ ಷಡ್ಯಂತ್ರ; ಸಾಗರದಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.