ವಾಯುಪಡೆ ಯೋಧ ಮಂಜುನಾಥ್ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಂತಾಪ

ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್‌ ತೆರೆದುಕೊಳ್ಳದೇ ವಾಯುಪಡೆಯ ವಾರೆಂಟ್‌ ಆಫಿಸರ್, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ಕೃಷಿಕ ಸುರೇಶ್ ಹಾಗೂ ನಾಗರತ್ನ ದಂಪತಿ ಪುತ್ರ, 36 ವರ್ಷದ ಜಿ.ಎಸ್.ಮಂಜುನಾಥ್‌ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ವಾಯು ಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ … Continue reading ವಾಯುಪಡೆ ಯೋಧ ಮಂಜುನಾಥ್ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಂತಾಪ