ಬೆಂಗಳೂರು: ಜನವರಿ 15ರ ನಂತರ ಹಾಗೂ ಫೆ.15ರ ಒಳಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಒಬಿಸಿ ಸಮಾವೇಶಗಳನ್ನು ಮಾಡಲಾಗುತ್ತಿದೆ. ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಭಾಗವಹಿಸಬೇಕು ಎಂಬ ಸಾಕಷ್ಟು ಆಸೆ ಇದೆ. ಆದರೆ ಅವರು ರಾಜ್ಯ ಪ್ರವಾಸದಲ್ಲಿರುವ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳ ಸಮಾವೇಶದಲ್ಲಿ ಭಾಗವಹಿಸಲು ಆಗುವುದಿಲ್ಲ. ಹೀಗಾಗಿ ಕಾರ್ಯಾಧ್ಯಕ್ಷರು, ಮಾಜಿ ಸಚಿವರು ಹಾಗೂ ಶಾಸಕರನ್ನು ಸೇರಿಸಿಕೊಂಡು ಪ್ರತಿ ಜಿಲ್ಲೆಯಲ್ಲಿ ಒಂದು ಜಿಲ್ಲಾ ಸಮಾವೇಶಗಳನ್ನು ಮಾಡಲಾಗುವುದು ಎಂದು ಕೆಪಿಸಿಸಿಯ ಓಬಿಸಿ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ … Continue reading BIG NEWS: ಜ.15ರ ನಂತರ ಹಾಗೂ ಫೆ.15ರ ಒಳಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಒಬಿಸಿ ಸಮಾವೇಶ – ಮಧುಬಂಗಾರಪ್ಪ
Copy and paste this URL into your WordPress site to embed
Copy and paste this code into your site to embed