ಅ.18, 19ರಂದು ಸಾಗರದಲ್ಲಿ ‘ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ’ ಆಯೋಜನೆ

ಶಿವಮೊಗ್ಗ: ಸಾಗರದಲ್ಲಿ ಅಕ್ಟೋಬರ್.18 ಮತ್ತು 19ರಂದು ಎರಡು ದಿನಗಳ ಕಾಲ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಾಧನ ಮಲ್ಟಿ ಜಿಮ್ ಗೌರವ ಅಧ್ಯಕ್ಷರಾದ ಪ್ರಕಾಶ್ ಕಾರಂತ್ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ ವರ್ಷದಂತೆ ಈ ವರ್ಷವೂ ಸಾಗರದಲ್ಲಿ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಅಕ್ಟೋಬರ್.18, 19ರಂದು ಸಾಗರದ ಒಕ್ಕಲಿಗರ ಭವನದಲ್ಲಿ ನಡೆಯಲಿದೆ ಎಂದರು. ಪವರ್ ಲಿಫ್ಟಿಂಗ್ … Continue reading ಅ.18, 19ರಂದು ಸಾಗರದಲ್ಲಿ ‘ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ’ ಆಯೋಜನೆ