ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ: 2024-25ನೇ ಸಾಲಿನ ‘ಜಿಲ್ಲಾಮಟ್ಟದ ಕ್ರೀಡಾಕೂಟ’ಕ್ಕೆ ಡೇಟ್ ಫಿಕ್ಸ್

ಬೆಂಗಳೂರು: 2024-25ನೇ ಸಾಲಿನ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಆಯೋಜಿಸಲು ದಿನಾಂಕ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ 2023-24 ಹಾಗೂ 2024-25ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಸರ್ಕಾರದಿಂದ ಬಿಡುಗಡೆಯಾದ ರೂ.200.00 ಲಕ್ಷಗಳನ್ನು ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಈಗಾಗಲೇ ಬಿಡುಗಡೆ ಮಾಡಲಾಗಿರುತ್ತದೆ’ ಹಾಗೊ ದಿನಾಂಕ 7-08-2025 ರಿಂದ … Continue reading ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ: 2024-25ನೇ ಸಾಲಿನ ‘ಜಿಲ್ಲಾಮಟ್ಟದ ಕ್ರೀಡಾಕೂಟ’ಕ್ಕೆ ಡೇಟ್ ಫಿಕ್ಸ್