ಹೊನ್ನಾವರದ ಪ್ರತಿಷ್ಠಿತ ‘ಎಂಪಿಇ ಸೊಸೈಟಿ’ಯ ಸೆಂಟ್ರಲ್ ಶಾಲೆಗೆ ಜಿಲ್ಲಾಮಟ್ಟದ ‘ಸ್ವಚ್ಛ ವಿದ್ಯಾಲಯ ಪುರಸ್ಕಾರ’

ಉತ್ತರ ಕನ್ನಡ: ಜಿಲ್ಲೆ ಹೊನ್ನಾವರ ತಾಲೂಕಿನ ಪ್ರತಿಷ್ಠಿತ ಎಂ.ಪಿ.ಇ.ಸೊಸೈಟಿಯ ಸೆಂಟ್ರಲ್ ಶಾಲೆಗೆ ಜಿಲ್ಲಾ ಮಟ್ಟದ ಸ್ವಚ್ಛ ವಿದ್ಯಾಲಯ ಎನ್ನುವ ಗೌರವ ಲಭಿಸಿದೆ. ಕಾರವಾರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಸೆಂಟ್ರಲ್ ಸ್ಕೂಲ್ ಗೆ ಸ್ವಚ್ಛ ವಿದ್ಯಾಲಯ ಪುರಸ್ಕಾರ ನೀಡಲಾಗಿದೆ. ಶಾಲೆಯಲ್ಲಿ ಸ್ವಚ್ಛತೆಗೆ ಅಳವಡಿಸಲಾಗಿರುವ ವಿವಿಧ ಕ್ರಮಗಳು ಹಾಗೂ ಪರಿಸರ ಸ್ನೇಹಿ ಚಟುವಟಿಕೆಗಳು ಮತ್ತು ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಯೋಜನೆಗಳನ್ನು ಗಮನಿಸಿ ಈ ಪುರಸ್ಕಾರ ದೊರಕಿದೆ. BIG NEWS: ಬಿಡಿಎದಲ್ಲಿ ಮತ್ತೊಂದು ಭಾರೀ ಹಗರಣ ಬೆಳಕಿಗೆ: 100 … Continue reading ಹೊನ್ನಾವರದ ಪ್ರತಿಷ್ಠಿತ ‘ಎಂಪಿಇ ಸೊಸೈಟಿ’ಯ ಸೆಂಟ್ರಲ್ ಶಾಲೆಗೆ ಜಿಲ್ಲಾಮಟ್ಟದ ‘ಸ್ವಚ್ಛ ವಿದ್ಯಾಲಯ ಪುರಸ್ಕಾರ’