Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರವಾಹ ಸಂತ್ರಸ್ತರಿಗೆ ಅಗತ್ಯ ಸೌಲಭ್ಯ ಒದಗಿಸಿ: ‘ಕೊಡಗು DC’ಗೆ ಜಿಲ್ಲಾ ಸಚಿವ ‘ಎನ್‌.ಎಸ್‌ ಭೋಸರಾಜು’ ಸೂಚನೆ
KARNATAKA

ಪ್ರವಾಹ ಸಂತ್ರಸ್ತರಿಗೆ ಅಗತ್ಯ ಸೌಲಭ್ಯ ಒದಗಿಸಿ: ‘ಕೊಡಗು DC’ಗೆ ಜಿಲ್ಲಾ ಸಚಿವ ‘ಎನ್‌.ಎಸ್‌ ಭೋಸರಾಜು’ ಸೂಚನೆ

By kannadanewsnow0920/07/2024 6:27 PM

ಮಡಿಕೇರಿ : ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಸಂತ್ರಸ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯವಿರು ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಕ್ಷಿಪ್ರ ನೆರವಿಗೆ ಸಜ್ಜಾಗಿರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್‌ ಎಸ್‌ ಭೋಸರಾಜು ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಇಂದು ಕೊಡುಗು ಜಿಲ್ಲೆಯ ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಹಾಗೂ ಪ್ರವಾಹ ಪೀಡಿತ ಪ್ರದೇಶವಾದ ಕರಡಿಗೋಡು ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿ ಮಾತನಾಡಿದರು.

ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿದ ಅವರು ಸಂತ್ರಸ್ತರ ಅಹವಾಲು ಆಲಿಸಿದರು. ಊಟೋಪಾಚಾರ, ಆರೋಗ್ಯ ಸೇವೆ ಇತರ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆಯೇ ಎಂದು ಮಾಹಿತಿ ಪಡೆದರು. ಪ್ರವಾಹ ಪೀಡಿತ ಪ್ರದೇಶದಿಂದ ಸ್ಥಳಾಂತರವಾಗುವ ಬಗ್ಗೆ ಸಂತ್ರಸ್ತರ ಅಭಿಪ್ರಾಯ ಪಡೆದುಕೊಂಡರು.
ಇದಕ್ಕೆ ಪ್ರಕ್ರಿಯಿಸಿದ ಸಂತ್ರಸ್ತರು ಪ್ರತೀ ವರ್ಷ ಮಳೆಗಾಲ ಸಂದರ್ಭದಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಜೀವನ ನಡೆಸುವುದು ದುಸ್ತರವಾಗಿದೆ. ಬದುಕು ಕಟ್ಟಿಕೊಳ್ಳಲು ತುಂಬಾ ತೊಂದರೆಯಾಗಿದೆ. ಆದ್ದರಿಂದ ನಿವೇಶನ ಒದಗಿಸಿ ಸ್ಥಳಾಂತರಿಸುವಂತೆ ಕೋರಿದರು.

ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ:

ಕಾಳಜಿ ಕೇಂದ್ರದಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು. ಆರೋಗ್ಯ ಸೇವೆ ಸೇರಿದಂತೆ ಯಾವುದೇ ರೀತಿಯ ತೊಂಧರೆಗಳ ಆಗದೇ ಇರುವಂತಹ ರೀತಿಯಲ್ಲಿ ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ಪರಿಶೀಲನೆ:

ಬಳಿಕ ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಅಲ್ಲಿನ ಸಂತ್ರಸ್ತರ ಅಹವಾಲು ಆಲಿಸಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಸಂತ್ರಸ್ತರಿಗೆ ನಿವೇಶನ ಒದಗಿಸುವ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಕರಡಿಗೋಡು ನದಿ ದಡದಲ್ಲಿ ಸುಮಾರು 70 ಕ್ಕೂ ಹೆಚ್ಚು ಕುಟುಂಬಗಳು ಇದ್ದು, ಪ್ರತಿ ವರ್ಷ ಪ್ರವಾಹ ಪರಿಸ್ಥಿತಿ ಎದುರಾಗುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು. ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವರು ಸದ್ಯದಲ್ಲೇ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮಾಲ್ದಾರೆ ವ್ಯಾಪ್ತಿಯಲ್ಲಿ ಸಂತ್ರಸ್ತರಿಗಾಗಿ 10 ಎಕರೆ ಜಾಗ ಗುರುತು ಮಾಡಲಾಗಿದ್ದು, ಈ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ರಾಮಚಂದ್ರ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.

Viral Video : 32 ಹಲ್ಲುಗಳೊಂದಿಗೆ ಜನಿಸಿದ ಮಗು ; ಕಿಲಕಿಲ ನಗುತ್ತಿರುವ ಕಂದನ ವಿಡಿಯೋ ವೈರಲ್

ಬೆಳಗಾವಿ : ಸಿಡಿಮದ್ದು ತಯ್ಯಾರಿಸುವಾಗ ಆಕಸ್ಮಿಕವಾಗಿ ಸ್ಪೋಟ : ಓರ್ವ ವ್ಯಕ್ತಿ ಸಾವು

Share. Facebook Twitter LinkedIn WhatsApp Email

Related Posts

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM2 Mins Read

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM1 Min Read

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM1 Min Read
Recent News

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM
State News
KARNATAKA

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

By kannadanewsnow0930/06/2025 9:35 PM KARNATAKA 2 Mins Read

ಶಿವಮೊಗ್ಗ: ಸಿನಿಮಾಗಳು ಕೇವಲ ದೃಶ್ಯ ಕಥಾನಕಗಳಲ್ಲ. ಅವು ಜೀವನದ ಸಣ್ಣ ತುಣುಕುಗಳು. ದೃಶ್ಯ, ಧ್ವನಿ, ಸಂಗೀತ, ಪಾತ್ರ ಮತ್ತು ದೃಶ್ಯ…

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

30/06/2025 8:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.