ಪ್ರವಾಹ ಸಂತ್ರಸ್ತರಿಗೆ ಅಗತ್ಯ ಸೌಲಭ್ಯ ಒದಗಿಸಿ: ‘ಕೊಡಗು DC’ಗೆ ಜಿಲ್ಲಾ ಸಚಿವ ‘ಎನ್‌.ಎಸ್‌ ಭೋಸರಾಜು’ ಸೂಚನೆ

ಮಡಿಕೇರಿ : ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಸಂತ್ರಸ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯವಿರು ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಕ್ಷಿಪ್ರ ನೆರವಿಗೆ ಸಜ್ಜಾಗಿರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್‌ ಎಸ್‌ ಭೋಸರಾಜು ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಇಂದು ಕೊಡುಗು ಜಿಲ್ಲೆಯ ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಹಾಗೂ ಪ್ರವಾಹ ಪೀಡಿತ ಪ್ರದೇಶವಾದ ಕರಡಿಗೋಡು ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿ ಮಾತನಾಡಿದರು. ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಶನಿವಾರ … Continue reading ಪ್ರವಾಹ ಸಂತ್ರಸ್ತರಿಗೆ ಅಗತ್ಯ ಸೌಲಭ್ಯ ಒದಗಿಸಿ: ‘ಕೊಡಗು DC’ಗೆ ಜಿಲ್ಲಾ ಸಚಿವ ‘ಎನ್‌.ಎಸ್‌ ಭೋಸರಾಜು’ ಸೂಚನೆ