ರಾಜ್ಯದಲ್ಲಿ ಏಪ್ರಿಲ್ ಒಳಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ: ರಾಜ್ಯ ಚುನಾವಣಾ ಆಯುಕ್ತರ ಮಾಹಿತಿ

ಬೆಳಗಾವಿ: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವಾಗ ಎನ್ನುವುದೇ ಬಹುತೇಕರ ಕುತೂಹಲವಾಗಿದೆ. ಇದಕ್ಕೆ ರಾಜ್ಯ ಚುನಾವಣಾ ಆಯುಕ್ತರು ತೆರೆ ಎಳೆದಿದ್ದಾರೆ. ಏಪ್ರಿಲ್ ಒಳಗೆ ಎಲೆಕ್ಷನ್ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಡಿಸಿ ಕಚೇರಿಗೆ ಭೇಟಿ ನೀಡುತ್ತಿದ್ದೇನೆ. ಮತದಾರರ ಪಟ್ಟಿ ಲಭ್ಯವಾದ ತಕ್ಷಣ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸುವುದಾಗಿ ತಿಳಿಸಿದರು. ಇನ್ನೂ ಚುನಾವಣಾ ಆಯೋಗಕ್ಕೆ ಮೀಸಲಾತಿ ಪಟ್ಟಿ ಕೊಟ್ಟ ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಪ್ರವೃತ್ತರಾಗಲಿದ್ದೇವೆ. … Continue reading ರಾಜ್ಯದಲ್ಲಿ ಏಪ್ರಿಲ್ ಒಳಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ: ರಾಜ್ಯ ಚುನಾವಣಾ ಆಯುಕ್ತರ ಮಾಹಿತಿ