BIG NEWS: ರಾಜ್ಯದಲ್ಲಿ ‘ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ’ಗೆ ಮುಹೂರ್ತ ಫಿಕ್ಸ್ | ZP, TP Election
ಬೆಂಗಳೂರು: ಮುಂಬರುವಂತ ಮೇ ಅಂತ್ಯದಲ್ಲಿ ಮೀಸಲಾತಿ ಪಟ್ಟಿ ನೀಡಲಾಗುತ್ತದೆ. ಜೂನ್, ಜುಲೈ ನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ ನಡೆಸಬಹುದಾಗಿ ಅಂತ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಈ ಸಂಬಂಧ ಇಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ರಾಜ್ಯ ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಅಂತ್ಯಕ್ಕೆ ಮೀಸಲಾತಿ ಪಟ್ಟಿಯನ್ನು ನೀಡಲಾಗುತ್ತದೆ. ಆ ಬಳಿಕ ತಾಲ್ಲೂಕು, ಜಿಲ್ಲಾ ಪಂಚಾಯ್ತಿಗಳಿಗೆ ಚುನಾವಣೆ ನಡೆಸಬಹುದಾಗಿದೆ ಅಂತ ಮಾಹಿತಿ … Continue reading BIG NEWS: ರಾಜ್ಯದಲ್ಲಿ ‘ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ’ಗೆ ಮುಹೂರ್ತ ಫಿಕ್ಸ್ | ZP, TP Election
Copy and paste this URL into your WordPress site to embed
Copy and paste this code into your site to embed