Good News: ಬೆಂಗಳೂರಿನ ಜನತೆಗೆ ದೀಪಾವಳಿ ಗಿಫ್ಟ್: ಈ ಎಲ್ಲರಿಗೂ ‘ಎ‌‌’ ಖಾತೆ ವಿತರಣೆ, ಇಷ್ಟು ಶುಲ್ಕ ನಿಗದಿ

ಬೆಂಗಳೂರು: ಬೆಂಗಳೂರಿನ ಜನತೆಗೆ ನಮ್ಮ ಸರ್ಕಾರ ದೀಪಾವಳಿ ಕೊಡುಗೆ ನೀಡಿದೆ. ಕಂದಾಯ ಭೂಮಿಯಲ್ಲಿ ಕಟ್ಟಿರುವ ಮನೆಗಳಿಗೆ ‘ಬಿ’ ಖಾತೆ ಹೊಂದಿರುವ ಹಾಗೂ ಹೊಂದಿರದವರು 500 ರೂಪಾಯಿ ಶುಲ್ಕ ಹಾಗೂ ಆಸ್ತಿ ಮೌಲ್ಯದ ಶೇ.5 ರಷ್ಟು ‌ಹಣ ಪಾವತಿ ಮಾಡಿದರೆ ‘ಎ‌‌’ ಖಾತೆ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಕೆ.ಆರ್‌‌ ಪುರಂ ಭಾಗದಲ್ಲಿ ರಸ್ತೆ ಒತ್ತುವರಿ ಪ್ರಕರಣಗಳು ಹೆಚ್ಚಿವೆ. ಒಬ್ಬೊಬ್ಬರು ಐದಾರು ನಿವೇಶಗಳಲ್ಲಿ ಅಕ್ರಮ ನಿರ್ಮಾಣಗಳನ್ನು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅಕ್ರಮವಾಗಿ ಕಟ್ಟುವ ಕಟ್ಟಡಗಳನ್ನು ಸುಪ್ರೀಂ … Continue reading Good News: ಬೆಂಗಳೂರಿನ ಜನತೆಗೆ ದೀಪಾವಳಿ ಗಿಫ್ಟ್: ಈ ಎಲ್ಲರಿಗೂ ‘ಎ‌‌’ ಖಾತೆ ವಿತರಣೆ, ಇಷ್ಟು ಶುಲ್ಕ ನಿಗದಿ