Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT : ಭಾರತೀಯ ರೈಲ್ವೇ ಇಲಾಖೆಯಲ್ಲಿ 6,500ಕ್ಕೂ ಹೆಚ್ಚು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Railway Recruitment-2026

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

BREAKING : ಮೋದಿ ತೆರಳುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಕೇಸ್ : ಪೊಲೀಸ್ ಅಧಿಕಾರಿಗಳು ಸೇರಿ 6 ಸಿಬ್ಬಂದಿ ಸಸ್ಪೆಂಡ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಕ್ಕೆ ದೀಪಾವಳಿ ಗಿಫ್ಟ್‌: 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ- ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್
KARNATAKA

ರಾಜ್ಯಕ್ಕೆ ದೀಪಾವಳಿ ಗಿಫ್ಟ್‌: 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ- ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯಕ್ಕೆ ಹಬ್ಬಕ್ಕೆ ಮುನ್ನವೇ ದೀಪಾವಳಿ ಸಡಗರ ಬಂದಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದೆ. ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದೇ ನಮ್ಮ ಸರ್ಕಾರದ ಗುರಿ ಎಂದು ಸಚಿವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಪ್ರೀ ಕ್ಲೀನಿಕಲ್‌, ಪ್ಯಾರಾ ಕ್ಲೀನಿಕಲ್‌ ಮತ್ತು ಕ್ಲೀನಿಕಲ್‌ ವಿಭಾಗಕ್ಕೆ ಒಟ್ಟು 422 ಪಿಜಿ ಸೀಟುಗಳ ಹೆಚ್ಚಳ ಮಾಡಲಾಗಿದೆ ಎಂದು ಡಾ. ಪಾಟೀಲ್‌ ವಿವರಿಸಿದರು.

ಪೀಡಿಯಾಟ್ರಿಕ್ಸ್‌, ಅನಸ್ತೇಸಿಯಾ, ಫೋರೆನ್ಸಿಕ್‌ ಮೆಡಿಸಿನ್‌, ಮೈಕ್ರೊ ಬಯಲಾಜಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ವಿಭಾಗದಲ್ಲಿ ಪಿಜಿ ಸೀಟುಗಳನ್ನು ಮಂಜೂರು ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

572 ಸೀಟು ಹೆಚ್ಚಳಕ್ಕೆ ಮನವಿ ಸಲ್ಲಿಸಲಾಗಿತ್ತು

ಪ್ರತಿಬಾರಿಯಂತೆ ಈ ಬಾರಿಯೂ ಪಿಜಿ ಕೋರ್ಸ್ ಗೆ ಬೇಡಿಕೆ ಇತ್ತು. ಪಿಜಿಯಲ್ಲಿ 572 ಸೀಟುಗಳನ್ನು ಮಂಜೂರು ಮಾಡಲು ನಾವು ಮನವಿ ಮಾಡಿದ್ದೆವು. ಇದರಲ್ಲಿ ನಮಗೆ 422 ಸೀಟು ಲಭ್ಯವಾಗಿವೆ. ಕಳೆದ ವರ್ಷ 1694 ಪಿಜಿ ಸೀಟು ಇದ್ದರೆ, ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ 422 ಸೀಟು ಹೆಚ್ಚಳ ಆಗಲಿದೆ. ಈ ವರ್ಷ ಒಟ್ಟು 2116 ಸೀಟು ವಿದ್ಯಾರ್ಥಿಗಳಿಗೆ ಸಿಗಲಿದೆ. ಇದು ವಿದ್ಯಾರ್ಥಿಗಳಿಗೆ ದೀಪಾವಳಿ ಕೊಡುಗೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದರು.

ಈಗಾಗಲೇ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಆದೇಶ ನೀಡಿದೆ. ಇದರ ಜೊತೆಗೆ ಇದೇ ಮೊದಲ ಬಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರಿಗೆ ಶೇ.15ರಷ್ಟು ಕೋಟಾ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಐಟಿ-ಬಿಟಿ ಕಂಪನಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಆಲಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

Good News: ಬೆಂಗಳೂರಿನ ಜನತೆಗೆ ದೀಪಾವಳಿ ಗಿಫ್ಟ್: ಈ ಎಲ್ಲರಿಗೂ ‘ಎ‌‌’ ಖಾತೆ ವಿತರಣೆ, ಇಷ್ಟು ಶುಲ್ಕ ನಿಗದಿ

Share. Facebook Twitter LinkedIn WhatsApp Email

Related Posts

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

2 Mins Read

BREAKING : ಮೋದಿ ತೆರಳುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಕೇಸ್ : ಪೊಲೀಸ್ ಅಧಿಕಾರಿಗಳು ಸೇರಿ 6 ಸಿಬ್ಬಂದಿ ಸಸ್ಪೆಂಡ್!

1 Min Read

BREAKING : ಬೆಂಗಳೂರಲ್ಲಿ ವೃದ್ದೆಗೆ ಡಿಜಿಟಲ್ ಅರೆಸ್ಟ್ ಮೂಲಕ 24 ಕೋಟಿ ವಂಚನೆ ಕೇಸ್ : ಐವರು ಅರೆಸ್ಟ್!

2 Mins Read
Recent News

JOB ALERT : ಭಾರತೀಯ ರೈಲ್ವೇ ಇಲಾಖೆಯಲ್ಲಿ 6,500ಕ್ಕೂ ಹೆಚ್ಚು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Railway Recruitment-2026

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

BREAKING : ಮೋದಿ ತೆರಳುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಕೇಸ್ : ಪೊಲೀಸ್ ಅಧಿಕಾರಿಗಳು ಸೇರಿ 6 ಸಿಬ್ಬಂದಿ ಸಸ್ಪೆಂಡ್!

BREAKING : ಬೆಂಗಳೂರಲ್ಲಿ ವೃದ್ದೆಗೆ ಡಿಜಿಟಲ್ ಅರೆಸ್ಟ್ ಮೂಲಕ 24 ಕೋಟಿ ವಂಚನೆ ಕೇಸ್ : ಐವರು ಅರೆಸ್ಟ್!

State News
KARNATAKA

ಚಿಕನ್, ಮಟನ್ ತಿಂದರೆ ಬಿಪಿ ಹೆಚ್ಚಾಗುತ್ತಾ..? ಮಾಂಸಾಹಾರಿಗಳು ಈ ವಿಷಯ ತಿಳಿಯಲೇಬೇಕು!

By kannadanewsnow57 KARNATAKA 2 Mins Read

ಪ್ರಸ್ತುತ ಇಂದಿನ ಜಂಜಾಟದ ಜೀವನಶೈಲಿಯಲ್ಲಿ ವಯಸ್ಸಿನ ಭೇದವಿಲ್ಲದೆ ಕಾಡುತ್ತಿರುವ ಅತಿ ದೊಡ್ಡ ಆರೋಗ್ಯ ಸಮಸ್ಯೆ ಎಂದರೆ ಅದುವೇ ಹೈ ಬಿಪಿ…

BREAKING : ಮೋದಿ ತೆರಳುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಕೇಸ್ : ಪೊಲೀಸ್ ಅಧಿಕಾರಿಗಳು ಸೇರಿ 6 ಸಿಬ್ಬಂದಿ ಸಸ್ಪೆಂಡ್!

BREAKING : ಬೆಂಗಳೂರಲ್ಲಿ ವೃದ್ದೆಗೆ ಡಿಜಿಟಲ್ ಅರೆಸ್ಟ್ ಮೂಲಕ 24 ಕೋಟಿ ವಂಚನೆ ಕೇಸ್ : ಐವರು ಅರೆಸ್ಟ್!

BIG NEWS : ರೇಣುಕಾಸ್ವಾಮಿ ಕೊಲೆ ಪ್ರಕರಣ : ಜೂ.1ರಿಂದ ಸೆಷನ್ಸ್ ಕೋರ್ಟಲ್ಲಿ ದರ್ಶನ್ ಕೊಲೆ ಕೇಸ್ ವಿಚಾರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.