ರಾಜ್ಯಕ್ಕೆ ದೀಪಾವಳಿ ಗಿಫ್ಟ್‌: 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ- ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜ್ಯಕ್ಕೆ ಹಬ್ಬಕ್ಕೆ ಮುನ್ನವೇ ದೀಪಾವಳಿ ಸಡಗರ ಬಂದಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದೆ. ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದೇ ನಮ್ಮ ಸರ್ಕಾರದ ಗುರಿ … Continue reading ರಾಜ್ಯಕ್ಕೆ ದೀಪಾವಳಿ ಗಿಫ್ಟ್‌: 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ- ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್