BIGG NEWS: ಡಿಕೆಶಿ ಮೇಕೆದಾಟು ಪಾದಯಾತ್ರೆಗೆ ಪ್ರತ್ಯುತ್ತರ ಕೊಡಲು ಸಿದ್ದರಾಮೋತ್ಸವ ಮಾಡಿದ್ದಾರೆ- ಬಿ.ವೈ. ವಿಜಯೇಂದ್ರ

ಶಿವಮೊಗ್ಗ: ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್‌ ನಾಯಕರು ಪಾದಯಾತ್ರೆ ಕೈಗೊಂಡಿದ್ದರು. ಅದಕ್ಕೆ ಸಹಜವಾಗಿ ಸಿದ್ದರಾಮಯ್ಯನವರು ಸಿದ್ದರಾಮೋತ್ಸವದ ಮೂಲಕ ಪ್ರತ್ಯುತ್ತರವನ್ನು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. BIGG NEWS: ರಾಜಕೀಯಕ್ಕೆ ಮರಳುವ ಬಗ್ಗೆ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದೇನು? ನಗರದಲ್ಲಿ ಮಾತನಾಡಿದ ಅವರು, ಕಾಗ್ರೆಸ್‌ ನಲ್ಲಿ ಹಗ್ಗಜಗ್ಗಾಟ ಮುಂದುವರೆದಿದೆ.ಆದರೆ ಮುಂದೆ ಕಾಂಗ್ರೆಸ್‌ ನಲ್ಲಿ ಯಾವ ರೀತಿಯ ಪ್ರತಿಕ್ರಿಯೆ ಇರುತ್ತದೆ ಎಂದು ತಮಗೆ ಗೊತ್ತಾಗುತ್ತದೆ. ಕಾಂಗ್ರೆಸ್​​ನಲ್ಲಿ ಆಂತರಿಕ ಕಲಹ ಇದೆ. ಕಾಂಗ್ರೆಸ್​​​ ಬಗ್ಗೆ ಬಿಜೆಪಿ … Continue reading BIGG NEWS: ಡಿಕೆಶಿ ಮೇಕೆದಾಟು ಪಾದಯಾತ್ರೆಗೆ ಪ್ರತ್ಯುತ್ತರ ಕೊಡಲು ಸಿದ್ದರಾಮೋತ್ಸವ ಮಾಡಿದ್ದಾರೆ- ಬಿ.ವೈ. ವಿಜಯೇಂದ್ರ