ಸುಭಾಷಿತ :

Wednesday, January 29 , 2020 9:35 PM

Breaking ; ಡಿಕೆಶಿಗೆ ‘ಕೆಪಿಸಿಸಿ’ ಅಧ್ಯಕ್ಷ ಪಟ್ಟ : ಘೋಷಣೆಗೂ ಮುನ್ನವೇ ಬೆಂಬಲಿಗರ ಶುಭಾಶಯ


Thursday, January 16th, 2020 8:34 pm

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರ ಹೆಸರು ಬಹುತೇಕ ಫೈನಲ್ ಆಗಿದ್ದು,ಡಿಕೆಶಿಗೆ ಕೆಪಿಸಿಸಿ ಪಟ್ಟ ನೀಡಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದ್ದು, ಕುರಿತು ಅಂತಿಮ ಹಂತದ ಮಾತುಕತೆ ನಡೆದಿದೆ ಎಂದು ತಿಳಿದುಬಂದಿದೆ.

ಈ ಬೆನ್ನಲೇ ಡಿಕೆಶಿ ಬೆಂಬಲಿಗರು ಡಿಕೆಶಿ ನಿವಾಸದತ್ತ ಧಾವಿಸುತ್ತಿದ್ದಾರೆ. ಹೌದು, ,ಡಿಕೆಶಿಗೆ ಕೆಪಿಸಿಸಿ ಪಟ್ಟ ಸಿಗುವುದು ಖಚಿತವಾಗುತ್ತಿರುವ ಹಿನ್ನೆಲೆ ಡಿಕೆಶಿಗೆ ಶುಭಾಶಯ ಕೋರಲು ಅಭಿಮಾನಿಗಳು ಡಿಕೆಶಿ ನಿವಾಸದತ್ತ ಧಾವಿಸುತ್ತಿದ್ದಾರೆ.

ಡಿಕೆಶಿ ಸದಾಶಿವನಗರದ ತಮ್ಮ ನಿವಾಸದಲ್ಲೇ ಇದ್ದಾರೆ. ದೆಹಲಿಯಿಂದ ದೂರವಾಣಿ ಕರೆ ನಿರೀಕ್ಷೆಯಲ್ಲಿರುವ ಡಿಕೆಶಿ, ತಮ್ಮ ಆಪ್ತರೊಂದಿಗೆ ಇಂದೇ ತಮ್ಮ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಇಂದು ಅಥವಾ ನಾಳೆ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions