‘ಗಾಂಧಿ ಭಾರತ್’ ಸಮಾವೇಶದಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು ಕೇಸ್ : 5 ಲಕ್ಷ ಪರಿಹಾರ ಘೋಷಿಸಿದ ಡಿಕೆ ಶಿವಕುಮಾರ್
ಬೆಂಗಳೂರು : ನಿನ್ನೆ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಗಾಂಧಿ ಭಾರತ ಸಮಾವೇಶ ಆಯೋಜನೆ ಮಾಡಿತ್ತು. ಈ ಒಂದು ಸಮಾವೇಶದಲ್ಲಿ ಹಾವೇರಿ ಜಿಲ್ಲೆಯಿಂದ ಸಮಾವೇಶಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನಪ್ಪಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿಕೆ ಶಿವಕುಮಾರ್ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಹೌದು ನಿನ್ನೆ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಗಾಂಧಿ ಭಾರತ್ ಸಮಾವೇಶ ನಡೆದಿತ್ತು. ಈ ವೇಳೆ ಧೀಡಿರ್ ಕುಸಿದು ಬಿದ್ದಿದ್ದ ಬಸಪ್ಪನನ್ನು ಜನರು ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ … Continue reading ‘ಗಾಂಧಿ ಭಾರತ್’ ಸಮಾವೇಶದಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು ಕೇಸ್ : 5 ಲಕ್ಷ ಪರಿಹಾರ ಘೋಷಿಸಿದ ಡಿಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed