BREAKING NEWS: ದೆಹಲಿಯಲ್ಲಿ ಇಡಿ ವಿಚಾರಣೆಗೆ ಹಾಜರಾದ ಡಿ.ಕೆ ಶಿವಕುಮಾರ್;‌ ಅನಾರೋಗ್ಯ ಹಿನ್ನೆಲೆ ವೈದ್ಯರ ನೆರವು ಕೋರಿದ ಡಿಕೆಶಿ

ಬೆಂಗಳೂರು: ಡಿ.ಕೆ ಶಿವಕುಮಾರ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಡಿ ವಿಚಾರಣೆಗೆ ಡಿ.ಕೆ ಶಿವಕುಮಾರ್‌ ಹಾಜರು ಆಗಿದ್ದಾರೆ. JOBS ALEART: ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 5008 ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ|SBI Recruitment 2022   ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಆಗಮಿಸಿದ್ದಾರೆ. ಇನ್ನು ವಿಚಾರಣೆ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್‌ ಅನಾರೋಗ್ಯ ಹಿನ್ನೆಲೆಯಲ್ಲಿ ವಿಚಾರಣೆ ವೇಳೆ ವೈದ್ಯರು ನೆರವು ಡಿ.ಕೆ ಶಿವಕುಮಾರ್‌ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ … Continue reading BREAKING NEWS: ದೆಹಲಿಯಲ್ಲಿ ಇಡಿ ವಿಚಾರಣೆಗೆ ಹಾಜರಾದ ಡಿ.ಕೆ ಶಿವಕುಮಾರ್;‌ ಅನಾರೋಗ್ಯ ಹಿನ್ನೆಲೆ ವೈದ್ಯರ ನೆರವು ಕೋರಿದ ಡಿಕೆಶಿ