ಸುಭಾಷಿತ :

Saturday, December 7 , 2019 6:59 PM

ಬ್ರೇಕಿಂಗ್ : ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್, ಇಡಿ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್


Friday, November 15th, 2019 11:26 am

ನವದೆಹಲಿ : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಡಿಕೆಶಿ ಜಾಮೀನು ವಿರೋಧಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿದ್ದ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿದ್ದ ದೆಹಲಿ ಹೈಕೋರ್ಟ್ ನ ಕ್ರಮವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು  ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ ಅರ್ಜಿ ವಜಾ ಮಾಡಿದೆ. ಈ ಮೂಲಕ ಡಿಕೆಶಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions