ಒಕ್ಕಲಿಗ ಸಮುದಾಯದ ಮೀಸಲಾತಿ ಹೋರಾಟಕ್ಕೆ ಕರೆ ನೀಡಿದ ಡಿ.ಕೆ ಶಿವಕುಮಾರ್

ಬೆಂಗಳೂರು: ನೀವು ನನ್ನನ್ನು ಬಾಲಂಗೋಚಿಯಾಗಿಯಾದರೂ ಬಳಸಿಕೊಳ್ಳಿ, ತಲೆಯಂತಾದರು ಬಳಸಿಕೊಳ್ಳಿ. ನಿಮ್ಮ ಸ್ಪೂರ್ತಿ, ಆತ್ಮವಿಶ್ವಾಸ ನೋಡುತ್ತಿದ್ದರೆ ನಮ್ಮನ್ನು ವಿಧಾನಸೌಧದಲ್ಲಿ ಕೂರಿಸುವ ರೀತಿ ಇದೆ. ನೀವು ಏನು ಮಾಡುತ್ತೀರೋ ಗೊತ್ತಿಲ್ಲ, ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದ್ದು ಅದನ್ನು ಕಳೆದುಕೊಳ್ಳಬೇಡಿ. ನನ್ನ ಕೈಗೆ ಪೆನ್ನು ಪೇಪರ್ ನೀಡಿ ಈ ಸಮಾಜಕ್ಕೆ ಯಾವ ರೀತಿ ಅನುಕೂಲ ಮಾಡಿಕೊಡಬೇಕು ಎಂದು ನನಗೆ ಗೊತ್ತಿದೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಇರಲಿ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಮೀಸಲಾತಿ ಹೋರಾಟಕ್ಕೆ … Continue reading ಒಕ್ಕಲಿಗ ಸಮುದಾಯದ ಮೀಸಲಾತಿ ಹೋರಾಟಕ್ಕೆ ಕರೆ ನೀಡಿದ ಡಿ.ಕೆ ಶಿವಕುಮಾರ್