SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಕರೆ ಮಾಡಿ ಡಿಕೆ ಶಿವಕುಮಾರ್ ಶುಭ ಹಾರೈಕೆ

ಬೆಂಗಳೂರು: ಸರಕಾರಿ ಶಾಲೆಯಲ್ಲಿ ಓದಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳೊಂದಿಗೆ ಮೊದಲ ಸ್ಥಾನ ಗಳಿಸಿದ ಬಾಗಲಕೋಟೆಯ ಅಂಕಿತಾ ಬಸಪ್ಪ ಕೊಣ್ಣೂರ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ರಾತ್ರಿ ಮೊಬೈಲ್ ಕಾಲ್ ಮೂಲಕ ಸಂಪರ್ಕಿಸಿ ಶುಭ ಹಾರೈಸಿದರು. ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದೆ. ನಿನಗೆ ಶುಭವಾಗಲಿ. ಬೆಂಗಳೂರಿಗೆ ಬಂದಾಗ ತಮ್ಮ ಮನೆಗೆ ಬರಬೇಕೆಂದು ಶಿವಕುಮಾರ್ ಅವರು ಅಂಕಿತಾ ಅವರಿಗೆ … Continue reading SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಕರೆ ಮಾಡಿ ಡಿಕೆ ಶಿವಕುಮಾರ್ ಶುಭ ಹಾರೈಕೆ