BREAKING: ‘ಯತ್ನಾಳ್’ ವಿರುದ್ಧ ‘ಡಿಕೆಶಿ ಮಾನನಷ್ಟ’ ಕೇಸ್: ಅರ್ಜಿ ವರ್ಗಾವಣೆಗೆ ‘ಹೈಕೋರ್ಟ್ ನಕಾರ’
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಡಿ.ಕೆ ಶಿವಕುಮಾರ್ ಗೆ ತುರ್ತು ನೋಟಿಸ್ ಜಾರಿಗೊಳಿಸಿತ್ತು. ಆದ್ರೇ ಇಂದು ಯತ್ನಾಳ್ ಸಲ್ಲಿಸಿದ್ದಂತ ಅರ್ಜಿ ವರ್ಗಾವಣೆಗೆ ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ. ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಂತ ಮಾನನಷ್ಟ ಮೊಕದ್ದಮ್ಮೆಯನ್ನು ಕನಕಪುರ ನ್ಯಾಯಾಲಯದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಿಕೊಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೋರ್ಟ್ ಮೊರೆ ಹೋಗಿದ್ದರು. ಅದರಲ್ಲಿ … Continue reading BREAKING: ‘ಯತ್ನಾಳ್’ ವಿರುದ್ಧ ‘ಡಿಕೆಶಿ ಮಾನನಷ್ಟ’ ಕೇಸ್: ಅರ್ಜಿ ವರ್ಗಾವಣೆಗೆ ‘ಹೈಕೋರ್ಟ್ ನಕಾರ’
Copy and paste this URL into your WordPress site to embed
Copy and paste this code into your site to embed