BIG NEWS : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ‘IT’ ತನಿಖೆಯಾಗಲಿ : ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಉಳಿಸಲು ಈಗಾಗಲೇ ಹಲವರು ಸಾವಿರಾರು ಕೋಟಿ ರೂಪಾಯಿ ರೆಡಿ ಮಾಡಿ ಇಟ್ಟುಕೊಂಡಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕವಾದ ಹೇಳಿಕೆ ನೀಡಿದ್ದರು. ಯತ್ನಾಳ್ ಹೇಳಿಕೆಗೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಹೇಳಿಕೆ ಕುರಿತಾಗಿ ಐಟಿ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ಹೇಳಿಕೆ ಕುರಿತು ಚರ್ಚಿಸಲು ​ಕಾಂಗ್ರೆಸ್ ಕಾನೂನು ತಂಡದ ಸಭೆ ಕರೆದಿದ್ದೇನೆ. 1,200 ಕೋಟಿ … Continue reading BIG NEWS : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ‘IT’ ತನಿಖೆಯಾಗಲಿ : ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹ!