ಡಿಕೆಶಿ ರಾತ್ರೋರಾತ್ರಿ ಗಿಫ್ಟ್ ಕೂಪನ್, ಹಣ, ದೇವರ ಲಾಡು ಹಂಚಿದ್ದಾರೆ: HD ಕುಮಾರಸ್ವಾಮಿ ಗಂಭೀರ ಆರೋಪ

ರಾಮನಗರ: ತಮ್ಮನ್ನು ರಣಹೇಡಿ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಯ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್ ಗಿಫ್ಟ್ ಕೂಪನ್, ಹಣ ಹಂಚಿಕೆ ಮಾಡುವವರು ರಣಹೇಡಿಗಳು ಎಂದು ತಿರುಗೇಟು ಕೊಟ್ಟರು. ಬಿಡದಿ ಸಮೀಪದ ಕೇತಿಗಾನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ರಣಹೇಡಿ ನಾನಲ್ಲ, ರಣಹೇಡಿಗಳು ಅವರು, ಕುತಂತ್ರದ ರಾಜಕಾರಣಿಗಳು ಅವರು. ಯಾರು ರಣಹೇಡಿ ಎಂದು ಮುಂದೆ … Continue reading ಡಿಕೆಶಿ ರಾತ್ರೋರಾತ್ರಿ ಗಿಫ್ಟ್ ಕೂಪನ್, ಹಣ, ದೇವರ ಲಾಡು ಹಂಚಿದ್ದಾರೆ: HD ಕುಮಾರಸ್ವಾಮಿ ಗಂಭೀರ ಆರೋಪ